ಬೆಂಗಳೂರು : ನಂದಿನಿ ಮಿಲ್ಕ್ ಪೌಡರ್ ಸುರಕ್ಷಿತ – ಆಹಾರ ಸುರಕ್ಷತಾ ಇಲಾಖೆ ವರದಿ

ಬೆಂಗಳೂರು, ಅ. 12 : ನಂದಿನಿ ಮಿಲ್ಕ್ ಪೌಡರ್ ಕಲಬೆರಕೆ ಆಗಿದೆ ಎಂಬ ಆರೋಪದ ಬಳಿಕ ಇದೀಗ ಲ್ಯಾಬ್ ವರದಿ ಹೊರಬಂದಿದ್ದು, ಇದು ಸಂಪೂರ್ಣವಾಗಿ ಸುರಕ್ಷಿತ ಎಂದು ತಿಳಿದುಬಂದಿದೆ.

ಈ ಹಿಂದೆ ನಂದಿನಿ ಮಿಲ್ಕ್ ಪೌಡರ್‌ನಲ್ಲಿ ಕಲಬೆರಕೆ ಆಗ್ತಿದೆ ಅನ್ನೋ ಗಂಭೀರ ಆರೋಪ ಇತ್ತು. ಇದರ ಬೆನ್ನಲ್ಲೇ ಮಿಲ್ಕ್ ಪೌಡರ್ ಗುಣಮಟ್ಟ ಟೆಸ್ಟ್ ಮಾಡಿಸಲು ಆರೋಗ್ಯ ಸಚಿವರು ಸೂಚನೆ ನೀಡಿದ್ದರು. ಬಳಿಕ ಸೆಪ್ಟೆಂಬರ್ 26ರಂದು ಕೆಎಂಎಫ್ ಡೈರಿಗಳಿಂದ ಮಿಲ್ಕ್ ಪೌಡರ್ ಸ್ಯಾಂಪಲ್ ಸಂಗ್ರಹ ಮಾಡಿ ಎಫ್‌ಎಸ್‌ಎಸ್‌ಎಐ (FSSAI) ಟೆಸ್ಟ್‌ಗೆ ಕಳಿಸಲಾಗಿತ್ತು.

ಇದೀಗ ಲ್ಯಾಬ್‌ ರಿಪೋರ್ಟ್‌ ಬಂದಿದ್ದು, ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಅಧಿಕೃತ ವರದಿ ಬಂದಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ: ವಿಟ್ಲದ ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕುಪ್ಪೆಟ್ಟಿ – ಉಪ್ಪಿನಂಗಡಿ ರಸ್ತೆ ವಿರುದ್ಧ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು