ಬೆಳ್ತಂಗಡಿ : ಕುದುಂಬುಡ -ಕೊಮ್ಮಡ ರಸ್ತೆಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ : ಶಾಸಕರನ್ನು ಅಭಿನಂದಿಸಿದ ಗ್ರಾಮಸ್ಥರು

ಆರಂಬೋಡಿ, ಡಿ. 22 : ಗ್ರಾಮದ ಕುದುಂಬುಡ -ಕೊಮ್ಮಡ ರಸ್ತೆ ಬದಿಯ ಕುಸಿದ ಭಾಗಕ್ಕೆ ಹಾಗೂ ಸೇತುವೆಯ ನಾಲ್ಕು ಬದಿ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ಶಾಸಕ ಹರೀಶ್ ಪೂಂಜಾರಿಗೆ ಆರಂಬೋಡಿ ಗ್ರಾಮಸ್ಥರು ಸನ್ಮಾನಿಸಿ, ಅಭಿನಂದಿಸಿದ್ದಾರೆ.

Advertisement

ಶಾಸಕರನ್ನು ಭೇಟಿಯಾದ ಗ್ರಾಮಸ್ಥರು ತಾಲೂಕಿನ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಗ್ರಾಮದಲ್ಲಿ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ಒದಗಿಸಿದಕ್ಕಾಗಿ ಗೌರವಿಸಿ, ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಆರಂಬೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ವಿಜಯ ಆರಂಬೋಡಿ, ಪಕ್ಷದ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ತಾಲೂಕು, ಬೆಳ್ತಂಗಡಿ

ಮುಂಡಾಜೆ : ನಿವೃತ್ತ ಶಿಕ್ಷಕ ಶಂಕರ್ ತಾಮನ್ಕರ್ ರಿಂದ ಮಾದರಿ ಸೇವೆ – ತಂದೆ ದಿ. ನಾರಾಯಣ ತಾಮನ್ಕರ್ ಸವಿನೆನಪಿಗಾಗಿ ಅರ್ಹರಿಗೆ ಧನ ಸಹಾಯ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಭಾರೀ ಮಳೆ ಹಿನ್ನೆಲೆ : ನಾಳೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

⚠️ Contents are protected on this website.