ಬಂಟ್ವಾಳ : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್ – ದೂರು ದಾಖಲು

Advertisement

ಬಂಟ್ವಾಳ, ಜ. 08 : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಫೋಟೋ ಬಳಸಿ ಅವಹೇಳನಕಾರಿ ಬರಹಗಳನ್ನು ಹಾಗೂ ಸುಳ್ಳು ಅಪಪ್ರಚಾರ ನಡೆಸಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪ್ರಚಾರ ಮಾಡಿದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ಡಿ.7 ರಂದು ಸದಾನಂದ ಬಂಟ್ವಾಳ ತನ್ನ ಮೊಬೈಲ್ ಮೂಲಕ ಫೇಸ್ ಬುಕ್ ಖಾತೆ ಗಮನಿಸುತ್ತಿದ್ದ ವೇಳೆ ‘ಬಿಲ್ಲವ ಸಂದೇಶ’ ಎಂಬ ಫೇಸ್ ಬುಕ್ ಖಾತೆಯಲ್ಲಿ ಸುಳ್ಯ ಶಾಸಕಿಯ ಫೋಟೋ ಬಳಸಿ ಅವಹೇಳನಕಾರಿ ಬರಹ ಹಾಗೂ ಸುಳ್ಳು ಅಪಪ್ರಚಾರ ಮಾಡಲಾಗಿದೆ ಎಂದು ನೀಡಲಾಗಿರುವ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ