ಬೆಳ್ತಂಗಡಿ : ಶಾಸಕರ ಪ್ರದೇಶಾಭಿವೃದ್ಧಿ ಯೋಜನೆ ಮತ್ತು ವಿವೇಚನಾ ಅನುದಾನದಡಿ ತಾಲೂಕಿನ ದೇವಸ್ಥಾನಗಳಿಗೆ ಅನುದಾನ ಮಂಜೂರು

ಬೆಳ್ತಂಗಡಿ, ಏ. 13 : ಶಾಸಕ ಶ್ರೀ ಹರೀಶ್ ಪೂಂಜ ಅವರ ಪ್ರದೇಶಾಭಿವೃದ್ಧಿ ಯೋಜನೆ ಮತ್ತು ವಿವೇಚನಾ ಅನುದಾನದಡಿ ತಾಲೂಕಿನ ದೇವಸ್ಥಾನಗಳಿಗೆ ಅನುದಾನ ಒದಗಿಸಿದ್ದಾರೆ. ತಾಲೂಕಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ವಿಶೇಷ ಮುತುವರ್ಜಿ ವಹಿಸಿ ಮಹತ್ವದ ಅನುದಾನವನ್ನು ಒದಗಿಸಿದ್ದಾರೆ.

Advertisement

ಅನುದಾನ ವಿವರಗಳು:

🔸 ಗರ್ಡಾಡಿ ಗ್ರಾಮದ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಅಭಿವೃದ್ಧಿಗೆ ರೂ.1.00ಕೋಟಿ.
🔸ಕರಾಯ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರೂ.20.00ಲಕ್ಷ.
🔸 ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ, ಉಜಿರೆ ಅಭಿವೃದ್ಧಿ ಕಾರ್ಯಕ್ಕೆ – ₹10.00 ಲಕ್ಷ
🔸 ಹತ್ಯಡ್ಕ ಗ್ರಾಮದ ನೆಕ್ಕರಡ್ಕ ಶ್ರೀ ವಿಠೋಬ ರುಕುಮಾಯಿ ದೇವಸ್ಥಾನ – ₹5.00 ಲಕ್ಷ
🔸 ಶ್ರೀ ಅನಂತೇಶ್ವರ ದೇವಸ್ಥಾನ, ಬಳ್ಳಮಂಜ – ₹10.00 ಲಕ್ಷ
🔸ಚಿಬಿದ್ರೆ ಗ್ರಾಮದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ, ಕುಡುಮಡ್ಕ – ₹5.00 ಲಕ್ಷ
🔸 ಮಚ್ಚಿನ ಗ್ರಾಮದ ಮಾಣೂರು ಶ್ರೀ ಧರ್ಮಶಾಸ್ತಾವು ದೇವಸ್ಥಾನ – ₹10.00 ಲಕ್ಷ

ಧಾರ್ಮಿಕ ಕ್ಷೇತ್ರಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಸದಾ ಬದ್ಧರಾಗಿರುವ ತಾಲೂಕಿನ ಅಭಿವೃದ್ಧಿ ಹರಿಕಾರರಿಗೆ ಬೆಳ್ತಂಗಡಿ ಬಿಜೆಪಿ ಮಂಡಲ ಅಭಿನಂದನೆಗಳನ್ನು ಪ್ರಕಟನೆಯ ಮೂಲಕ ತಿಳಿಸಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.