ಗರ್ಡಾಡಿ : ಕುವೆಟ್ಟು ಗ್ರಾಮ ಶಕ್ತಿನಗರ- ಪಿಲಿಚಾಮುಂಡಿಕಲ್ಲು ರಸ್ತೆಯ ಮರುಡಾಮರೀಕರಣದ ಬಗ್ಗೆ ಶಾಸಕ ಪೂಂಜಾರಿಗೆ ಮನವಿ

Advertisement

ಗರ್ಡಾಡಿ : ಹಲವಾರು ವರ್ಷಗಳ ಬಹುಬೇಡಿಕೆಯ ಕುವೆಟ್ಟು ಗ್ರಾಮ ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು 114 ನೇ ಬೂತ್ ನ ನಾಗರಿಕರು ಮನವಿ ಸಲ್ಲಿಸಿದ್ದಾರೆ.

Advertisement

ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಹೀಗಾಗಿ ಮರುಡಾಮರೀಕರಣಗೊಳಿಸುವ ಬಗ್ಗೆ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಶಾಸಕರು ಮನವಿ ಸ್ಪಂದಿಸಿ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭ ಕುವೆಟ್ಟು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಪಾಡ್ಯರ್, ಮಂಡಲ ಒಬಿಸಿ ಮೋರ್ಚಾಪ್ರಧಾನ ಕಾರ್ಯದರ್ಶಿ ವಿಠಲ ಆಚಾರ್ಯ, ಶಕ್ತಿ ಕೇಂದ್ರ ಪ್ರಮುಖರಾದ ಚಂದ್ರಹಾಸ ದಾಸ್, ಪಂಚಾಯತ್ ಸದಸ್ಯರಾದ ನಿತಿನ್ ಕುಮಾರ್, ಬೂತ್ ಅಧ್ಯಕ್ಷರಾದ ದಯಾನಂದ ಆಚಾರ್ಯ, ಕಾರ್ಯದರ್ಶಿ ಸುಮಿತ್ರ ಆಚಾರ್ಯ ಹಾಗೂ ಕುವೆಟ್ಟು ಪಂಚಾಯತ್ ಸದಸ್ಯರು, ಪಕ್ಷದ ಪ್ರಮುಖರು,ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ