ಸುಳ್ಯ : ಪ್ಯಾಂಟ್ ಕಿಸೆಯೊಳಗಿದ್ದ ಮೊಬೈಲ್ ಬ್ಯಾಟರಿ ಸ್ಫೋಟ – ಯುವಕನಿಗೆ ಗಾಯ

Advertisement

ಸುಳ್ಯ, ಮಾ. 23 : ಕಲ್ಮಕಾರಿನ ಗುರುಪ್ರಸಾದ್ ನಿಡುಬೆ ಎಂಬವರ ಮೊಬೈಲ್ ಬ್ಯಾಟರಿ ಸ್ಫೋಟಗೊಂಡ ಪರಿಣಾಮ ಅವರ ಕಾಲಿಗೆ ಗಾಯವಾದ ಘಟನೆ ಇಂದು ಬೆಳಗ್ಗೆ ವರಿದಿಯಾಗಿದೆ.

Advertisement

ಗುರುಪ್ರಸಾದ್ ಅವರು ಒಂದು ವರ್ಷ ಹಿಂದೆ ಖರೀದಿಸಿದ್ದ ಮೊಬೈಲ್ ಅನ್ನು ತನ್ನ ಪ್ಯಾಂಟ್ ನ ಕೀಸೆಯೊಳಗೆ ಹಾಕಿಕೊಂಡಿದ್ದರು. ಈ ವೇಳೆ ಮೊಬೈಲ್ ಸ್ಫೋಟಗೊಂಡಿದೆ. ಪ್ಯಾಂಟ್ ಕೀಸೆಯೊಳಗಿದ್ದ ಕಾರಣ ತೊಡೆಯ ಚರ್ಮ ಬೆಂದು ಹೋಗಿದೆ. ಸದ್ಯ ಯುವಕ ಚೇತರಿಸಿಕೊಂಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ