ದೆಹಲಿ : ಕಾಕ್ರೋಚ್ ಹೋರಾಟದ ಮಧ್ಯೆಯೂ “ಮೋದಿ ಜನಪ್ರಿಯತೆ ಹೆಚ್ಚಳ”

ದೆಹಲಿ, ಜು. 25 : ಕೇಂದ್ರ ಸರ್ಕಾರದ ವಿರುದ್ಧ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ವಿಚಾರವಾಗಿ ಕಾಕ್ರೋಚ್ ಜನತಾ ಪಾರ್ಟಿ ವ್ಯಾಪಕವಾಗಿ ಪ್ರತಿಭಟನೆಯನ್ನು ನಡೆಸುತ್ತಿದೆ. ಇದರಿಂದ ಪ್ರಧಾನಿ ನರೇಂದ್ರ ಮೋದಿಯವರ ಇಮೇಜ್ ಡ್ಯಾಮೇಜ್ ಆಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಕಳೆದ ಎರಡು ದಿನಗಳಲ್ಲಿ ಎರಡು ಮಿಲಿಯನ್ ದಾಟಿದೆ.

Advertisement

ಹೌದು, ನರೇಂದ್ರ ಮೋದಿಯವರ ಇನ್ ಸ್ಟಾಗ್ರಾಂ ಫಾಲೊವರ್ಸ್ ಕಳೆದ ಎರಡು ದಿನಗಳ ಹಿಂದೆ 101 ಮಿಲಿಯನ್ ಹೊಂದಿತ್ತು. ಅದು ಜು. 24ರಂದು 102 ಮಿಲಿಯನ್ ಫಾಲೋವರ್ಸ್ ಹಾಗೂ ಜು. 25ರಂದು 103 ಮಿಲಿಯನ್ ಹೊಸ ಫಾಲೋವರ್ಸ್ ಅನ್ನು ಮೋದಿಯವರ ಇನ್ ಸ್ಟಾಗ್ರಾಂ ಪಡೆದುಕೊಂಡಿದೆ. ಅಂದರೆ ಎರಡು ದಿನಗಳ ಅವಧಿಯಲ್ಲಿ ಬರೋಬ್ಬರಿ 2 ಮಿಲಿಯನ್ ಫಾಲೋವರ್ಸ್ ಹೆಚ್ಚಾಗಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ, ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಪ್ರತಿಭಟನೆಯನ್ನು ನಡೆಸುತ್ತಿವೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರ ಫಾಲೋವರ್ಸ್ ಹೆಚ್ಚಾಗಿರುವುದು ಗಮನಾರ್ಹ ವಿಚಾರ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಪ್ರಧಾನಿಯವರ ಪೋಸ್ಟ್‌ಗೆ ನಿರ್ಬಂಧ ವಿವಾದ – ಫೇಸ್‌ಬುಕ್ ವಿರುದ್ಧ ಬಿಜೆಪಿ ಆಕ್ರೋಶ !

⚠️ Contents are protected on this website.