ಉಡುಪಿ : ಶ್ರೀ ಕೃಷ್ಣ ಭೇಟಿ ನೀಡಿ ದೇವರ ದರ್ಶನ ಪಡೆದ ಪ್ರಧಾನಿ ಮೋದಿ

Advertisement

ಉಡುಪಿ : ಉಡುಪಿ ಶ್ರೀ ಕೃಷ್ಣ ನಗರಿಯಲ್ಲಿ ಭಾರತದ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಅಭೂತಪೂರ್ವ ಸ್ವಾಗತ ದೊರಕಿದೆ. ರೋಡ್ ಶೋ ಬಳಿಕ ನೇರವಾಗಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನರೇಂದ್ರ ಮೋದಿಯವರು ದೇವರ ದರ್ಶನ ಪಡೆದರು.

Advertisement

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಕನಕನ ಕಿಂಡಿಯ ಮುಖೇನ ಭಗವಾನ್ ಶ್ರೀ ಕೃಷ್ಣನ ದರ್ಶನವನ್ನು ನರೇಂದ್ರ ಮೋದಿಯವರು ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಠದ ಶ್ರೀಗಳು ಹಾಗೂ ಅರ್ಚಕ ವೃಂದದವರು ಸಾಥ್ ನೀಡಿದರು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ