ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

Advertisement

ಬೆಂಗಳೂರು, ಜು. 28 : ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿದ್ದ ವಿಡಿಯೋವನ್ನ ಸಾರ್ವಜನಿಕ ವೀಕ್ಷಣೆಯಿಂದ ತೆಗೆದುಹಾಕಿದ್ದಕ್ಕಾಗಿ ಟೆಕ್‌ ದೈತ್ಯ ಮೆಟಾ (Meta) ಸಂಸ್ಥೆ ಇದೀಗ ಕ್ಷಮೆಯಾಚಿಸಿದೆ.

Advertisement

ಈ ಸಮಸ್ಯೆಯು ತಾಂತ್ರಿಕ ದೋಷದ ಪರಿಣಾಮದಿಂದ ಆಗಿದೆ, ಉದ್ದೇಶ ಪೂರ್ವಕವಾಗಿ ತೆಗೆದುಕೊಂಡ ಕ್ರಮವಲ್ಲ ಎಂದು ಮೆಟಾ ಸಂಸ್ಥೆ ಸ್ಪಷ್ಟನೆ ನೀಡಿದೆ. ಅಲ್ಲದೇ ಸೋಮವಾರ (ಜು.27) ವಿಡಿಯೋವನ್ನ ಮರುಸ್ಥಾಪಿಸಿದೆ.

Advertisement

ತಪ್ಪಾಗಿ ವಿಡಿಯೋ ಡಿಲೀಟ್‌ ಆಗಿದೆ, ಪುನಃ ವಿಡಿಯೋವನ್ನ ಮರುಸ್ಥಾಪಿಸಲಾಗಿದೆ. ತಪ್ಪಿಗೆ ನಾವು ಕ್ಷಮೆಯಾಚಿಸುತ್ತೇವೆ. ಇದು ಯಾವುದೇ ಉದ್ದೇಶಿತ ಕಾರ್ಯವಲ್ಲ ಎಂದು ಮೆಟಾ ವಕ್ತಾರರು ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ