ಹೊಸದಿಲ್ಲಿ : ಗಣರಾಜ್ಯೋತ್ಸವದಂಗವಾಗಿ ಹುತಾತ್ಮ ಸೈನಿಕರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ, ಜ. 26 : 77ನೇ ಗಣರಾಜ್ಯೋತ್ಸವದಂಗವಾಗಿ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ಸೈನಿಕರಿಗೆ ಪ್ರಧಾನಿ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದರು.

Advertisement

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ದಿಲ್ಲಿಯಾದ್ಯಂತ ಬಿಗಿ ಭದ್ರತೆ ಒದಗಿಸಲಾಗಿದೆ. ಯುರೋಪಿಯನ್ ಕಮಿಷನ್‌ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ನ್ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೋ ಕೋಸ್ಟಾ ಅವರು ಕರ್ತವ್ಯ ಪಥದಲ್ಲಿ ನಡೆಯುವ ಗಣ ರಾಜ್ಯೋತ್ಸವದ ಪರೇಡ್‌ನಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕೇರಳ ಇನ್ನು ಮುಂದೆ “ಕೇರಳಂ” – ಮರುನಾಮಕರಣಕ್ಕೆ ಕೇಂದ್ರ ಸಚಿವ ಸಂಪುಟ ಸಜ್ಜು !?

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ – ಕಾರ್ಮಿಕ ಸಂಕಷ್ಟಕ್ಕೆ ಪರಿಹಾರಕ್ಕೆ ಅಧಿಕಾರಿಗೆ ಸೂಚಿಸಿದ ಶಾಸಕ ಹರೀಶ್ ಪೂಂಜ

⚠️ Contents are protected on this website.