ಬೆಳ್ತಂಗಡಿ : ಮುಗೇರಡ್ಕ -ಬಜತ್ತೂರು -ಬೆದ್ರೋಡಿ ನಡುವೆ ಸಂಪರ್ಕಕ್ಕೆ ಮುಗೇರಡ್ಕದಲ್ಲಿ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

ಮೊಗ್ರು, ಡಿ.20 : ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮ ಮುಗೇರಡ್ಕ -ಬಜತ್ತೂರು -ಬೆದ್ರೋಡಿ ನಡುವೆ ಸಂಪರ್ಕಕ್ಕೆ ಮುಗೇರಡ್ಕದಲ್ಲಿ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ.

ಮಣ್ಣು, ಚರಲು ಹಾಕಿ ತಾತ್ಕಾಲಿಕವಾಗಿ ರಸ್ತೆ  ರಿಪೇರಿ ಮಾಡಲಾಗಿದೆ. ಶಾಸಕ ಹರೀಶ್ ಪೂಂಜಾರವರ ಹಲವಾರು ವರ್ಷದ  ಕನಸಿನ ಮಹತ್ವಕಾಂಕ್ಷಿ ಯೋಜನೆಯಾದ ಏತ ನೀರಾವರಿ ಯೋಜನೆಯ ಗುತ್ತಿಗೆದಾರರು ಆಗಿರುವ ಗ್ರೋಮಾ ಇನ್ಫ್ರಾಸ್ಟ್ರಷ್ಕ್ಚರ್ ಪ್ರೈವೇಟ್ ಲಿಮಿಟೆಡ್ ಇವರು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.

ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ ಇವರು ಸಹಕರಿಸಿದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.