ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಗೆ ಸತತ 5ನೇ ವರ್ಷ ಶೇ.100 ಫಲಿತಾಂಶ

ಮೊಗ್ರು, ಏ. 24 : 2025-26 ನೇ ಸಾಲಿನ ಎಸ್. ಎಸ್. ಎಲ್. ಸಿ ವಾರ್ಷಿಕ ಪರೀಕ್ಷೆಯಲ್ಲಿ ಸ. ಪ್ರೌಢಶಾಲೆ ಬುಳೇರಿ ಮೊಗ್ರು ಇಲ್ಲಿನ 22 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ಉತ್ತೀರ್ಣರಾಗಿ ಶಾಲೆಗೆ ಸತತ 5ನೇ ವರ್ಷ ಶೇಕಡ 100ರ ಫಲಿತಾಂಶ ಬಂದಿರುತ್ತದೆ.

Advertisement

8 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಪ್ರಥಮ – ಕು. ತೇಜಸ್ವಿನಿ (589), ದ್ವಿತೀಯ – ಆಯಿಷತ್ ಸಫಾ(574), ಹಾಗೂ ತೃತೀಯ – ಲಿಖಿತ (573) ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾಡಳಿತ ಮಂಡಳಿ ಅಭಿನಂದಿಸಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮಡಿಕೇರಿ : ನಾಪತ್ತೆಯಾಗಿದ್ದ ಹಿಂದೂ ತಾಯಿ, ಮಗು – ಕೇರಳದ ಮದರಸವೊಂದರಲ್ಲಿ ಪತ್ತೆ ! ಲವ್ ಜಿಹಾದ್‌ ಆರೋಪ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಾಯ್ ಫ್ರೆಂಡ್ ಜೊತೆ ಸಲುಗೆಯಿಂದಿದ್ದಳು ಎಂದು ಸ್ನೇಹಿತೆಯ ಖಾಸಗಿ ಫೊಟೋ ವೈರಲ್ – ಶ್ವೇತಾ ಅರೆಸ್ಟ್ !

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಶಿರಾಡಿ ಘಾಟಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೇ ಹಳಿ ಅಭಿವೃದ್ಧಿಗೆ ಜಂಟಿ ಸಮೀಕ್ಷೆ – ಕ್ಯಾ. ಚೌಟ

⚠️ Contents are protected on this website.