ಮೂಡುಬಿದಿರೆ : ಬಸ್ ನಿಲ್ದಾಣದಲ್ಲಿ ತಲವಾರು ಹಿಡಿದು ಆತಂಕ ಸೃಷ್ಟಿಸಿದ ಯುವಕ ! ಮುಂದೇನಾಯ್ತು ?

Advertisement

ಮೂಡುಬಿದಿರೆ, ಜು. 18 : ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಮಾರಕಾಯುಧ ಹಿಡಿದು ಯುವಕನೊಬ್ಬ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಸೃಷ್ಟಿಸಿದ ಘಟನೆ ಶನಿವಾರ ನಡೆದಿದೆ. ಬಸ್ ನಿಲ್ದಾಣದಲ್ಲಿರುವ ಮೊಬೈಲ್ ಅಂಗಡಿಗೆ ತೆರಳಿದ ಆರೋಪಿ, ಅಲ್ಲಿದ್ದ ಯುವಕರಿಗೆ ಮಾರಕಾಯುಧ ಬೀಸಿ ಮೊಬೈಲ್ ನೀಡುವಂತೆ ಬೆದರಿಕೆ ಹಾಕಿದ ಎನ್ನಲಾಗಿದೆ.

Advertisement

ಮೊಬೈಲ್ ನೀಡಲು ನಿರಾಕರಿಸಿದ ವೇಳೆ ಕೊಲೆಗೆ ಯತ್ನಿಸಿದ ಆರೋಪವೂ ಕೇಳಿಬಂದಿದೆ. ಘಟನೆಯಿಂದ ಬಸ್ ನಿಲ್ದಾಣದಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಆತಂಕಕ್ಕೊಳಗಾದರು.

Advertisement

ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆಯ ಬಳಿಕವಷ್ಟೇ ಹೆಚ್ಚಿನ ಮಾಹಿತಿ ಗೊತ್ತಾಗಬೇಕಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ