ಬಂಟ್ವಾಳ : ಅಪರಿಚಿತ ಮಹಿಳೆಯೊಬ್ಬರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

Advertisement

ಬಂಟ್ವಾಳ : ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ಬುಧವಾರ ಬೆಳಗ್ಗೆ ಪತ್ತೆಯಾಗಿದೆ.

Advertisement

ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನು ಸ್ಥಳೀಯರು ಪೊಲೀಸರಿಗೆ ತಕ್ಷಣವೇ ಮಾಹಿತಿ ನೀಡಿದ್ದಾರೆ. ಮಹಿಳೆಯ ಮೃತದೇಹವನ್ನು ಸ್ಥಳೀಯರು ಮೇಲಕ್ಕೆತ್ತಿದ್ದಾರೆ. ಮೃತ ಮಹಿಳೆಗೆ ಸುಮಾರು 60 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದೆ. ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ವಾರಸುದಾರರಿದ್ದಲ್ಲಿ ಬಂಟ್ವಾಳ ನಗರ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಸಂದೀಪ್ ಶೆಟ್ಟಿ ತಿಳಿಸಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ