ಉಪ್ಪಿನಂಗಡಿ : ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಪ್ಪಿನಂಗಡಿ, ಫೆ. 20 : ಇಲ್ಲಿನ 34 ನೆಕ್ಕಿಲಾಡಿಯ ಮಸೀದಿ ಹಿಂಬದಿಯಲ್ಲಿರುವ ನೇತ್ರಾವತಿ ನದಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು, ನದಿಯಲ್ಲಿರುವ ಗಿಡ-ಗಂಟಿಗಳ ನಡುವೆ ಸಿಲುಕಿಕೊಂಡಿದೆ.

Advertisement

ಮೃತದೇಹವು ನದಿಯಲ್ಲಿ ಬೇರೆಲ್ಲಿಂದಲೋ ತೇಲಿಬಂದಿರುವ ಶಂಕೆ ವ್ಯಕ್ತವಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.