ವಿಟ್ಲ : ರೌಡಿಶೀಟರ್ ಆರಿಫ್ ಕೊಲೆ ಪ್ರಕರಣ – ಕೃತ್ಯಕ್ಕೆ ಬಳಸಲಾಗಿದ್ದ ಕಾರು ವಿಟ್ಲದಲ್ಲಿ ಪತ್ತೆ !

Advertisement

ವಿಟ್ಲ, ಮಾ. 27 : ತೊಕ್ಕೊಟ್ಟು ಫೈಓವರ್ ಮೇಲೆ ಬೆಳ್ಳಂಬೆಳಗ್ಗೆ ನಡೆದ ರೌಡಿಶೀಟರ್ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಲಭ್ಯವಾಗಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಆರಿಫ್‌ನನ್ನು ಬೈಕ್‌ನಿಂದ ಕೆಡವಿ ಹತ್ಯೆ ಮಾಡಿದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರು. ಈ ಬಗ್ಗೆ ತನಿಖೆ ಚುರುಕುಗೊಳಿಸಿದ್ದ ಪೊಲೀಸರಿಗೆ ಬಂಟ್ವಾಳದ ಬುಡೋಳಿಯಲ್ಲಿ ಶಂಕಾಸ್ಪದ ರೀತಿಯಲ್ಲಿ ಕಾರು ಇರುವ ಬಗ್ಗೆ ಮಾಹಿತಿ ಲಭಿಸಿದೆ. ಕೂಡಲೇ ಕಾರ್ಯಪ್ರವೃತ್ತರಾದ ವಿಟ್ಲ ಠಾಣಾ ಪೊಲೀಸ್‌ ಇನ್ಸ್‌ಪೆಕ್ಟ‌ರ್ ಪ್ರಕಾಶ್ ದೇವಾಡಿಗ ನೇತೃತ್ವದ ತಂಡ ಸ್ಥಳಕ್ಕೆ ದೌಡಾಯಿಸಿ, ಕಾರನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ