ಬೆಂಗಳೂರು : ತನ್ನ 17 ವರ್ಷದ ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ !

ಬೆಂಗಳೂರು, ಏ. 15 : 17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್‌ಫೀಲ್ಡ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

40 ವರ್ಷದ ಸುವರ್ಣ ಮಗಳನ್ನ ಕೊಲೆ ಮಾಡಿ ಆತ್ಮಹತ್ಯೆ ಶರಣಾಗಿರುವ ತಾಯಿ. ಕಾರುಣ್ಯ ತಾಯಿಯಿಂದ ಹತ್ಯೆಯಾದ ಮಗಳು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ವೈಟೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.