ಕುಪ್ಪೆಟ್ಟಿ : ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುದ ಲೋಕಾರ್ಪಣೆಗೆ ಆಗಮಿಸಿದ ಮೈಸೂರ್ ರಾಜರಿಗೆ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

ಕುಪ್ಪೆಟ್ಟಿ ಡಿ.08 : ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುದ ಲೋಕಾರ್ಪಣೆಗೊಳಿಸಲು ಆಗಮಿಸಿದ ಮೈಸೂರು ಸಂಸ್ಥಾನ ಮಹಾರಾಜರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಭವ್ಯ ಮೆರವಣಿಗೆಯಲ್ಲಿ ಮಂದಿರಕ್ಕೆ ಕರೆತರಲಾಯಿತು.

Advertisement



ಕಲ್ಲೇರಿ ಮಹಾದ್ವಾರದಿಂದ ಜಿಲ್ಲೆಯ ವಿವಿಧ, ಪ್ರತಿಷ್ಠಿತ ಕಲಾ ತಂಡಗಳಿಂದ ಡೊಳ್ಳು ಕುಣಿತ, ವೀರಗಾಸೆ, ಪಿಲಿನಲಿಕೆ, ಕೌಡಲ ತೈಯ್ಯಂ, ಟ್ಯಾಬ್ಲೋ, ಚೆಂಡೆ, ವಾಲಗ, ಕೊಂಬು ಹಾಗೂ ಭಜನಾ ತಂಡಗಳೊಂದಿಗೆ ಯತಿವರ್ಯರೊಂದಿಗೆ ಮಂತ್ರಘೋಷ, ಪೂರ್ಣಕುಂಭ ಸ್ವಾಗತದೊಂದಿಗೆ ವೈಭವದ ಮೆರವಣಿಗೆ ನಡೆಯಿತು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.