ಗರ್ಡಾಡಿ : ನಂದಿಬೆಟ್ಟದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಪುಷ್ಕರಣಿ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜಾ

ಗರ್ಡಾಡಿ, ಮಾ. 03 : ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಗರ್ಡಾಡಿಯಲ್ಲಿ ರೂ. 2.00 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಪುಷ್ಕರಣಿಯ ಕಾಮಗಾರಿಯು ಭರದಿಂದ ಸಾಗುತ್ತಿದ್ದು, ಹಂತಿಮ ಹಂತದಲ್ಲಿದೆ. ಶಾಸಕ ಹರೀಶ್ ಪೂಂಜಾ ಅವರು ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿ ವೀಕ್ಷಣೆ ನಡೆಸಿ, ಮಾಹಿತಿ ಪಡೆದುಕೊಂಡರು.

Advertisement

ಈ ಸಂದರ್ಭದಲ್ಲಿ ಸ್ಥಳೀಯರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.