ನಾರಾವಿ : ಮುಳ್ಳಗುಡ್ಡೆ ಹಿಂದೂ ರುದ್ರಭೂಮಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 160000 ಮೌಲ್ಯದ ಸಿಲಿಕಾನ್ ಚೆಂಬರ್ ಮಂಜೂರಾತಿ

ನಾರಾವಿ : ಸುಲ್ಕೇರಿ ಕಾರ್ಯಕ್ಷೇತ್ರದ ಮುಳ್ಳಗುಡ್ಡೆ ಎಂಬಲ್ಲಿ ರಚನೆಗೊಳ್ಳುತ್ತಿರುವ ಹಿಂದೂರುದ್ರಭೂಮಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 160000 ಮೌಲ್ಯದ ಸಿಲಿಕಾನ್ ಚೆಂಬರ್ ಮಂಜೂರಾತಿಗೊಂಡಿದೆ.

Advertisement

ಮೌಲ್ಯದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಅಶೋಕ ಬಿ ಹಾಗೂ ನಿವೃತ್ತ ನಿರ್ದೇಶಕರಾದ ವಿಶ್ವನಾಥ ಶೆಟ್ಟಿ ಸುಲ್ಕೆರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೊರಗಪ್ಪ ನಾಯ್ಕ ರಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಶುಭಕರ ಪೂಜಾರಿ, ಸದಸ್ಯರಾದ ನಾರಾಯಣ ಪೂಜಾರಿ, ಪ್ರೇಮ, ರವಿ ಪಂಚಾಯತ್ ಸಿಬ್ಬಂದಿಯಾದ ದಿನೇಶ, ಸುಪ್ರಿಯಾ, ಬಾಸ್ಕರ, ಗ್ರಾಮಸಮಿತಿ ಅಧ್ಯಕ್ಷ ರಾಮಶೆಟ್ಟಿ, ಜನ ಜಾಗೃತಿ ಸದಸ್ಯರಾದ ಸದಾನಂದ ಗೌಡ, ಒಕ್ಕೂಟದ ಉಪಾಧ್ಯಕ್ಷರಾದ ಕೀರ್ತನ್ ಪೂಜಾರಿ, ವಿಪತ್ತು ಸಂಯೋಜಕರಾದ ದಿನೇಶ ಶೆಟ್ಟಿ, ವಲಯದ ಮೇಲ್ವಿಚಾರಕರಾದ ವಿಶಾಲ ಕೆ., ಸೇವಾಪ್ರತಿನಿಧಿ ಮಮತ ಶೆಟ್ಟಿ ಉಪಸ್ಥಿತರಿದ್ದರು.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಪುತ್ತೂರು, ಬೆಳ್ತಂಗಡಿ, ಸುಳ್ಯ  ಕಡಬ  ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಸಾಲ ವಸೂಲಿಗೆ ಆರ್‌ಬಿಐ ಹೊಸ ರೂಲ್ಸ್ – ರಿಕವರಿ ಏಜೆಂಟ್‌ಗಳು ಬೇಕಾಬಿಟ್ಟಿ ಸಾಲಗಾರರ ಮನೆಗೆ ಬರುವಂತಿಲ್ಲ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ಲಕ್ಷ ಲಕ್ಷ ಹಣ ಪಡೆದು ವಂಚನೆ – ಸಾಮಾಜಿಕ ಜಾಲತಾಣದ ಜಾಹೀರಾತು ನಂಬುವ ಮುನ್ನ ಎಚ್ಚರ !

⚠️ Contents are protected on this website.