ಚಿಕ್ಕಮಗಳೂರು : ಸರಕಾರಿ ಬಸ್‌ ಮತ್ತು ಬೈಕ್‌ ಮುಖಾಮುಖಿ ಡಿಕ್ಕಿ – ಮದುವೆಯಾಗಿ 5 ದಿನವಾಗಿದ್ದ ನವವಿವಾಹಿತ ಸಾವು !

ಚಿಕ್ಕಮಗಳೂರು, ಅ. 26 : ಸರಕಾರಿ ಬಸ್‌ ಮತ್ತು ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಮದುವೆಯಾಗಿ ಐದು ದಿನಗಳಾಗಿದ್ದ ನವವಿವಾಹಿತನೋರ್ವ ಮೃತಪಟ್ಟ ಘಟನೆ ಶೃಂಗೇರಿ ತಾಲೂಕಿನ ಮೆಣಸೆ ಬಳಿ ಸೋಮವಾರ (ಅ.26) ನಡೆದಿದೆ.

ಕುಂಚೇಬೈಲು ನಿವಾಸಿ ನಾಗರಾಜ್‌ (32) ಮೃತಪಟ್ಟ ವ್ಯಕ್ತಿ.

ಡಿಕ್ಕಿ ರಭಸಕ್ಕೆ ಬೈಕ್‌ ರಸ್ತೆ ಮಧ್ಯೆಯೇ ಹೊತ್ತಿ ಉರಿದಿದೆ. ಸವಾರನಿಗೂ ಬೆಂಕಿ ತಗುಲಿ ಸುಟ್ಟು ಮೃತಪಟ್ಟಿದ್ದಾರೆ. ಜಯಪುರದಿಂದ ಶೃಂಗೇರಿಗೆ ತೆರಳುತ್ತಿದ್ದ ಸರಕಾರಿ ಬಸ್‌ ಅಪಘಾತದ ನಂತರ ರಸ್ತೆ ಬದಿಯ ಕಂದಕಕ್ಕೆ ಇಳಿದಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ: ವಿಟ್ಲದ ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕುಪ್ಪೆಟ್ಟಿ – ಉಪ್ಪಿನಂಗಡಿ ರಸ್ತೆ ವಿರುದ್ಧ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು