ನೆರಿಯ : ಬೈಕ್ ಮತ್ತು ಸ್ಕೂಟರ್ ಅಪಘಾತ – ಸವಾರರಿಗೆ ಗಾಯ !

ನೆರಿಯ, ಜು. 21 : ಬೈಕ್ ಮತ್ತು ಸ್ಕೂಟರ್ ಡಿಕ್ಕಿಯಾಗಿ ಇಬ್ಬರು ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಕಕ್ಕಿಂಜೆ ಅಣಿಯೂರು ಮುಖ್ಯ ರಸ್ತೆಯ ಬಯಲು ಶಾಲೆಯ ಬಳಿ ನಡೆದಿದೆ.

Advertisement

ಗಾಯಾಳು ಸವಾರರನ್ನು ಸ್ಥಳೀಯರು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ತಿಳಿದುಬಂದಿದೆ.

ಬೈಕ್ ಸವಾರ ನಾಗೇಶ್ ಹಾಗೂ ಬಾಲಣ್ಣ ಗೌಡ ಎಂದು ಗುರುತಿಸಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.