ನೆರಿಯ : ಡಿ. 27ರಂದು ಮಲೆಕುಡಿಯರ ಸಂಘ ಗ್ರಾಮ ಸಮಿತಿ, ನೆರಿಯ ವತಿಯಿಂದ ಸ್ವಜಾತಿ ಬಾಂಧವರ ದಶಮಾನೋತ್ಸವ ಕ್ರೀಡಾಕೂಟ

ನೆರಿಯ, ಡಿ. 26 : ಮಲೆಕುಡಿಯರ ಸಂಘ ಗ್ರಾಮ ಸಮಿತಿ, ನೆರಿಯ ವತಿಯಿಂದ ಸ್ವಜಾತಿ ಬಾಂಧವರ ದಶಮಾನೋತ್ಸವ ಕ್ರೀಡಾಕೂಟ 2025-26, ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ವೇದಿಕೆಯು ಡಿಸೆಂಬರ್ 27ನೇ ಶನಿವಾರದಂದು ಆಲಂಗಾಯಿ, ಶ್ರೀ ವನದುರ್ಗಾ ಕ್ರೀಡಾಂಗಣದಲ್ಲಿ ಜರುಗಲಿದೆ ಎಂದು ಸಂಘಟಕರು ಮಾಹಿತಿ ನೀಡಿದ್ದಾರೆ.

Advertisement

ಅದೇ ದಿನ, ಹೊನಲು ಬೆಳಕಿನ ಮ್ಯಾಟ್ ಮಾದರಿಯ ಕಬಡ್ಡಿ ಪಂದ್ಯಾಟವೂ ಜರುಗಲಿದೆ. ಈ ಎಲ್ಲಾ ಕಾರ್ಯಕ್ರಮಗಳು ನಿಮ್ಮ ನೆಚ್ಚಿನ ಧ್ವನಿ ನ್ಯೂಸ್ ನಲ್ಲಿ ನೇರಪ್ರಸಾರಗೊಳ್ಳಲಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.