ಪುತ್ತೂರು : ಕಂಬಳ ಕ್ಷೇತ್ರದ ಸಂಘಟಕ, ವೀಕ್ಷಣೆ ವಿವರಣೆಗಾರ ನಿರಂಜನ ರೈ ಮಠಂತಬೆಟ್ಟು ನಿಧನ

Advertisement

ಪುತ್ತೂರು, ಜು. 8 : ವೀಕ್ಷಣೆ ವಿವರಣೆಗಾರ, ಕಂಬಳ ಕ್ಷೇತ್ರದ ಸಂಘಟಕ ನಿರಂಜನ ರೈ ಮಠಂತಬೆಟ್ಟು ಇಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

Advertisement

ಪುತ್ತೂರಿನ ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಹಠಾತ್ತನೆ ಕುಸಿದು ಬಿದ್ದಿದ್ದಾರೆ. ತಕ್ಷನ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ನಿರಂಜನ ರೈ ಮಠಂತಬೆಟ್ಟು ಅವರು ಪುತ್ತೂರು ಭೂ ನ್ಯಾಯ ಮಂಡಳಿಯ ಸದಸ್ಯರಾಗಿದ್ದರು

Advertisement

ಕೋಡಿಂಬಾಡಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ, ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿ ಉಪಾಧ್ಯಕ್ಷರಾಗಿ ವಿವಿಧ ಸಾಮಾಜಿಕ, ಧಾರ್ಮಿಕ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು. ಹಿಂದೆ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ