ದೆಹಲಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜಾ

ದೆಹಲಿ, ಫೆ. 06 : ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ಶ್ರೀ ನಿತಿನ್ ನಬಿನ್ ಅವರನ್ನು ದೆಹಲಿಯಲ್ಲಿ ರಾಜ್ಯಧ್ಯಕ್ಷರಾದ ಶ್ರೀ ಬಿವೈ ವಿಜಯೇಂದ್ರ ಅವರೊಂದಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ಮಾಡಿ ಶುಭಾಶಯಗಳನ್ನು ತಿಳಿಸಿದರು.

Advertisement

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಶೈಲೆಂದ್ರ ಬೆಲ್ದಾಳೆ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ತಮ್ಮೆಶ್ ಗೌಡ ಅವರು ಜೊತೆಗಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.