ಚಿಕ್ಕಮಗಳೂರು : ಒಂಟಿ ಸಲಗ ಪ್ರತ್ಯಕ್ಷ – ಕಾರ್ಕಳ–ಶೃಂಗೇರಿ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ಎಚ್ಚರಿಕೆ !

ಚಿಕ್ಕಮಗಳೂರು, ಡಿ. 2 : ಕಳಸ ತಾಲೂಕಿನ ಗಂಗಾಮೂಲ ಪ್ರದೇಶದಲ್ಲಿರುವ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡಾನೆ ಸಂಚಾರ ಕಾಣಿಸಿಕೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Advertisement

ರಸ್ತೆಯ ಪಕ್ಕದಲ್ಲೇ ದೈತ್ಯ ಒಂಟಿ ಸಲಗ ಅಡ್ಡಾಡುತ್ತಿದ್ದು, ಕಾರ್ಕಳ–ಶೃಂಗೇರಿ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಕುರಿಂಜಾಲು ಮತ್ತು ಗಂಗಡಿಕಲ್ಲು ಚಾರಣಕ್ಕೆ ಅರಣ್ಯ ಇಲಾಖೆ ತಾತ್ಕಾಲಿಕ ನಿಷೇಧ ಹೇರಿದೆ. ಅಲ್ಲದೆ, ಕಾರ್ಕಳ–ಶೃಂಗೇರಿ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಅತ್ಯಂತ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ – ಕಾರ್ಮಿಕ ಸಂಕಷ್ಟಕ್ಕೆ ಪರಿಹಾರಕ್ಕೆ ಅಧಿಕಾರಿಗೆ ಸೂಚಿಸಿದ ಶಾಸಕ ಹರೀಶ್ ಪೂಂಜ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಶಿವಮೊಗ್ಗದಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟಕ್ಕೆ ಯತ್ನ – ಮೂವರ ಬಂಧನ

⚠️ Contents are protected on this website.