ಬೆಳ್ತಂಗಡಿ : ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ – ಟ್ರಾಫಿಕ್ ಜಾಮ್

ಬೆಳ್ತಂಗಡಿ, ಮೇ 11 : ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷಗೊಂಡಿದ್ದರಿಂದ ಸುಮಾರು ಒಂದು ಗಂಟೆಗೂ ಅಧಿಕ ಸಮಯ ಟ್ರಾಫಿಕ್ ಜಾಮ್ ಉಂಟಾದ ಘಟನೆ ಸೋಮವಾರ ನಡೆದಿದೆ.

ಸೋಮವಾರ ಬೆಳಗ್ಗೆ ಚಾರ್ಮಾಡಿ ಘಾಟ್ ರಸ್ತೆಯ 10ನೇ ತಿರುವಿನಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ.

ರಸ್ತೆ ಮಧ್ಯೆ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಕಾಡಾನೆ ನಿಂತಿತ್ತು. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸುಮಾರು ಒಂದು ಗಂಟೆ ಕಾಲ ವಾಹನ ಸವಾರರ ಪರದಾಡುವಂತಾಗಿತ್ತು. ಬಳಿಕ ಆನೆ ಕಾಡಿನತ್ತ ತೆರಳಿತು.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.