ಚಾರ್ಮಾಡಿ : ಬೆಳ್ಳಂಬೆಳಗ್ಗೆ ಘಾಟ್ ನಲ್ಲಿ ಒಂಟಿ ಸಲಗ – ಟ್ರಾಫಿಕ್ ಜಾಮ್

ಚಾರ್ಮಾಡಿ, ಮೇ 14 : ಇಂದು ಬೆಳ್ಳಂಬೆಳಗ್ಗೆ ಘಾಟ್ ನಲ್ಲಿ  ಒಂಟಿ ಸಲಗ ಪ್ರತ್ಯಕ್ಷವಾಗಿದೆ. ರಸ್ತೆ ಮಧ್ಯೆಯೇ ಆನೆ ಬೀಡು ಬಿಟ್ಟಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.

Advertisement

ಕಳೆದ ಹಲವು ದಿನಗಳಿಂದ ಚಾರ್ಮಾಡಿ ಘಾಟ್ ನಲ್ಲೇ ಆನೆ ಬೀಡು ಬಿಟ್ಟಿದ್ದು, ವಾಹನ ಸವಾರರು ಸಂಕಷ್ಟ ಎದುರಿಸುವಂತಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.