ಬಳ್ಳಾರಿ : ಸುತ್ತಿಗೆಯಿಂದ ಹೊಡೆದು ಪತ್ನಿ, ಏಳು ತಿಂಗಳ ಮಗುವನ್ನು ಕೊಂದ ಪಾಪಿ ಪತಿ !

ಬಳ್ಳಾರಿ, ಜು. 31 : ಸುತ್ತಿಗೆಯಿಂದ ಹೊಡೆದು ಪತ್ನಿ, ಏಳು ತಿಂಗಳ ಮಗುವನ್ನು ಕೊಂದು ಪತಿ ಪರಾರಿಯಾಗಿರುವ ಘಟನೆ ಬಳ್ಳಾರಿ ನಗರದ ಅಂದ್ರಾಳ್ ಪ್ರದೇಶದಲ್ಲಿ ನಡೆದಿದೆ.

Advertisement

ಆರೋಪಿ ಪತಿ ಹೊನ್ನೂರಸ್ವಾಮಿ ಪತ್ನಿ ರಾಜೇಶ್ವರಿ ಹಾಗೂ ಮಗಳು ಅಶ್ವಿನಿಯನ್ನು ಕೊಲೆ ಮಾಡಿದ್ದಾನೆ.

ಕೌಟುಂಬಿಕ ಕಲಹದಿಂದಾಗಿ ಸುತ್ತಿಗೆಯಿಂದ ಹೊಡೆದು ಪತ್ನಿ ಹಾಗೂ ಮಗುವನ್ನು ಕೊಂದು ಆರೋಪಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಧಾರಕಾರ ಮಳೆಗೆ ಇಡೀ ತಾಲೂಕು ತತ್ತರ ! ಹೆಚ್ಚುತ್ತಿದೆ ಜೀವನದಿಗಳ ಹರಿವು !!

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕೌಟುಂಬಿಕ ಕಲಹಕ್ಕೆ 6 ಮಂದಿಯ ಹೆಸರು ಪ್ರಸ್ತಾಪಿಸಿ ಮಿತ್ತಬಾಗಿಲಿನ ಅನ್ವರ್ ಆತ್ಮಹತ್ಯೆ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಲಾವಣ್ಯ ಹತ್ಯೆ ಪ್ರಕರಣ – ಆರೋಪಿ ಚೇತನ್ ಗೆ ನ್ಯಾಯಾಂಗ ಬಂಧನ !

⚠️ Contents are protected on this website.