ಪಡಂಗಡಿ : ಕರುವೊಂದನ್ನು ತಿಂದು ಹಾಕಿದ ಚಿರತೆ – ಗ್ರಾಮಸ್ಥರಲ್ಲಿ ಆತಂಕ

ಪಡಂಗಡಿ, ಡಿ.11 : ಚಿರತೆಯೊಂದು ದಾಳಿ ಮಾಡಿ ಕರುವನ್ನು ತಿಂದು ಹಾಕಿದ ಘಟನೆ ಪಡಂಗಡಿಯ ದೇಜಪ್ಪ ಎಂಬವರ ಮನೆಯಲ್ಲಿ ನಡೆದಿದೆ. ಚಿರತೆಯು ಕರುವಿನ ಹೊಟ್ಟೆಯ ಭಾಗವನ್ನು ಸಂಪೂರ್ಣವಾಗಿ ತಿಂದು ಹಾಕಿದೆ.

Advertisement

ಫಾರೆಸ್ಟ್ ಇಲಾಖೆ ಮತ್ತು ಪಶು ವೈದ್ಯಾಧಿಕಾರಿಗಳು ಭೇಟಿ ಕೊಟ್ಟು ಪೋಸ್ಟ್ ಮಾರ್ಟಂ ನಡೆಸಿದ್ದಾರೆ. ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದ್ದು, ಚಿರತೆಯನ್ನು ಆದಷ್ಟು ಶೀಘ್ರವಾಗಿ ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.