ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ರಸ್ತೆಯ ಮರುಡಾಮರೀಕರಣಕ್ಕೆ ಅನುದಾನ ಒದಗಿಸಿದ ಶಾಸಕ ಪೂಂಜಾ – ದೇಗುಲದ ಕಾಮಗಾರಿ ವೀಕ್ಷಣೆ

ಪದ್ಮುಂಜ, ಫೆ. 18 : ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜಾರವರು ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಿಸಿ, ಸಲಹೆ ಸೂಚನೆ ನೀಡಿದರು .

Advertisement

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಶಿವಶಂಕರ ನಾಯಕ್ ರೈತಬಂಧು ಆಹಾರೋದ್ಯಮ , ಕಾರ್ಯದರ್ಶಿ ಪ್ರಪುಲ್ಲಚಂದ್ರ ಅಡ್ಯಂತಾಯ. ಆಡಳಿತ ಸಮಿತಿ ಅಧ್ಯಕ್ಷರಾದ ಸದಾನಂದ ಮೇಲಾಂಟ , ಬ್ರಹ್ಮಕಲಸಶೋತ್ಸವ ಸಮಿತಿ ಅಧ್ಯಕ್ಷ ವಿಠಲ ಶೆಟ್ಟಿ ಕೊಲ್ಲೊಟ್ಟು, ಕಾರ್ಯದರ್ಶಿ ದಿನೇಶ್ ಶೆಟ್ಟಿ ಮಲೆಂಗಲ್ಲು,ಪದ್ಮುಂಜಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಪ್ರಮುಖರಾದ ಪದ್ಮುಂಜ ಸಿ ಎ ಬ್ಯಾಂಕ್ ನಿವೃತ್ತ ಮ್ಯಾನೇಜರ್ ರಘುಪತಿ ಭಟ್ ಅನಾಬೆ,ಕೇಶವ್ ಸಾಲಿಯಾನ್, ನರಸಿಂಹ ಶೆಟ್ಟಿ ಪಣೆಕ್ಕರ , ಪ್ರದೀಪ್ ಆಳ್ವ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.