ಪದ್ಮುಂಜ : ನಾಳೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Advertisement

ಪದ್ಮುಂಜ, ಆ. 25 :  ನಾಳೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಬೆಳಗ್ಗೆ 10.30ಕ್ಕೆ ನಡೆಯಲಿದೆ.

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರ SSLC ಪಾಸಾದ ಎಲ್ಲಾ ಮಕ್ಕಳಿಗೆ ಹಾಗೂ ದ್ವಿತೀಯ PUC ಯಲ್ಲಿ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಗುತ್ತದೆ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪದ್ಮುಂಜ ಇದರ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ತಿಳಿಸಿದ್ದಾರೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ