ಕಲ್ಮಂಜ : ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭ ಪ್ರತಿಷ್ಠಾಪನೆ

ಕಲ್ಮಂಜ, ಡಿ. 05 : ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭನೆಯ ಪ್ರತಿಷ್ಠಾಪನೆಯು ವೇದಮೂರ್ತಿ ನೀಲೇಶ್ವರ ಅಲಂಬಾಡಿ ಪದ್ಮನಾಭ ತಂತ್ರಿಯವರ ಮಾರ್ಗದರ್ಶನದಲ್ಲಿ  ಶ್ರೀ ಪ್ರಸಾದ್ ಮುನಿಯಂಗಳರವರ  ವಾಸ್ತುಶಿಲ್ಪ ಶಾಸ್ತ್ರದ ಪ್ರಕಾರ ವಿವಿಧ ವೈದಿಕ ಕಾರ್ಯಕ್ರಮಗಳ ಮೂಲಕ ಪ್ರತಿಷ್ಠಾಪನೆ ನಡೆಯಿತು.

Advertisement


ಶ್ರೀ ಕ್ಷೇತ್ರಕ್ಕೆ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ಜಗದ್ಗುರು ಪೀಠದ ಪೀಠಧೀಶರಾದ ಮಹಾ ಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ ಸ್ವಾಮೀಜಿ ಭೇಟಿ ನೀಡಿದರು.

Advertisement

ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಿರುವ ನೂತನ ಶಿಲಾಮಯ ಧ್ವಜಸ್ಥಂಭವನ್ನು ಉಜಿರೆಯಿಂದ ಡಿ. 04ರಂದು ಭವ್ಯವಾದ ಮೆರವಣಿಗೆ ಮೂಲಕ ತರಲಾಗಿತ್ತು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಪುತ್ತೂರು, ಬೆಳ್ತಂಗಡಿ, ಸುಳ್ಯ  ಕಡಬ  ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಸಾಲ ವಸೂಲಿಗೆ ಆರ್‌ಬಿಐ ಹೊಸ ರೂಲ್ಸ್ – ರಿಕವರಿ ಏಜೆಂಟ್‌ಗಳು ಬೇಕಾಬಿಟ್ಟಿ ಸಾಲಗಾರರ ಮನೆಗೆ ಬರುವಂತಿಲ್ಲ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ಲಕ್ಷ ಲಕ್ಷ ಹಣ ಪಡೆದು ವಂಚನೆ – ಸಾಮಾಜಿಕ ಜಾಲತಾಣದ ಜಾಹೀರಾತು ನಂಬುವ ಮುನ್ನ ಎಚ್ಚರ !

⚠️ Contents are protected on this website.