ಉಜಿರೆ  : ವಿಹೆಚ್ಪಿ, ಭಜರಂಗದಳ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ‌‌

Advertisement

ಉಜಿರೆ, ಆ. 15 : ವಿಶ್ವ ಹಿಂದೂ ಪರಿಷದ್, ಬಜರಂಗದಳ,ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡ ವತಿಯಿಂದ ಉಜಿರೆ ಪೇಟೆಯಲ್ಲಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ‌‌ ಕಾರ್ಯಕ್ರಮ  ನಡೆಯಿತು. ನಿವೃತ್ತ ಯೋಧರು ಮೇಜರ್ ಜನರಲ್ ಎಂ ವಿ ಭಟ್ ಮುಂಡಾಜೆ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಭಾಗವಹಿಸಿದ್ದರು.

Advertisement


ಶಾರದ ಮಂಟಪದಲ್ಲಿ ಸಭಾ ಕಾರ್ಯಕ್ರಮ ನೆರವೇರಿತು. ವಿಶ್ವ ಹಿಂದೂ ಪರಿಷದ್ ಪ್ರಾಂತ ಪ್ರಚಾರ ಪ್ರಸಾರ ಪ್ರಮುಖ್ ಪ್ರದೀಪ್ ಸರಿಪಳ್ಳ ದಿಕ್ಕೂಚಿ ಭಾಷಣ ಭಾಷಣಗೈದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ ಪುಷ್ಪಗಿರಿ ವಹಿಸಿದ್ದರು. ಉದ್ಯಮಿಗಳಾದ ಪದ್ಮನಾಭ ಶೆಟ್ಟಿಗಾರ್ ಪದ್ಮಶ್ರೀ  ಉಜಿರೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

Advertisement

ಇನ್ನು, ಕಾರ್ಯಕ್ರಮದಲ್ಲಿ ನೂರಾರು ಹಿಂದೂ ಕಾರ್ಯಕರ್ತರು ಭಾಗವಹಿಸಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ