ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕರಿಣಿ ಸದಸ್ಯರಾಗಿ ಮೂಡುಬಿದಿರೆ ಪತ್ರಕರ್ತ ಹರೀಶ್ ಅದೂರು ಆಯ್ಕೆ

Advertisement

ಮೂಡುಬಿದಿರೆ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ ಜಿಲ್ಲೆ, ಪದಾಧಿಕಾರಿಗಳ ಮತ್ತು ಕಾರ್ಯಕರಿಣಿ ಸಮಿತಿ ಸದಸ್ಯರ ಚುನಾವಣೆಯಲ್ಲಿ ಮೂಡುಬಿದಿರೆ ಪ್ರೆಸ್ಕ್ಲಬ್ ಉಪಾಧ್ಯಕ್ಷ, ಹೊಸದಿಗಂತ ವರದಿಗಾರರಾದ ಹರೀಶ್ ಕೆ.ಅದೂರು ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

Advertisement

ಭಾನುವಾರ ವಾರ್ತಾ ಇಲಾಖೆಯಲ್ಲಿ ನಡೆದ ಚುನಾವಣೆಯಲ್ಲಿ ಅವರು 152 ಮತಗಳನ್ನುಗಳಿಸಿ ಗೆದ್ದಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ