ಬೆಳ್ತಂಗಡಿ : ರೋಟರಿ ಕ್ಲಬ್ ಬೆಳ್ತಂಗಡಿಯಲ್ಲಿ “ವಿಶ್ವ ಛಾಯಾಗ್ರಹಣ ದಿನ” ಆಚರಣೆ – ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ಬೆಳ್ತಂಗಡಿ, ಆ. 20 : ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಆನ್ಸ್ ಕ್ಲಬ್ ಜತೆಯಾಗಿ ವಿಶ್ವ ಛಾಯಾಗ್ರಹಣ ದಿನಾಚರಣೆ ನಡೆಸಲಾಯಿತು. ಆ ಪ್ರಯುಕ್ತ ಉಜಿರೆಯ ಹಿರಿಯ ಛಾಯಾಗ್ರಾಹಕ, ಮಂಗಳಾ ಸ್ಟುಡಿಯೊ ಮಾಲಕ ಎ.ಸೋಮಶೇಖರ ರಾವ್ ಅವರನ್ನು ಸನ್ಮಾನಿಸ, ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ರೊ.ಶ್ರೀಧರ ಕೆ.ವಿ, ರೊ.ಪ್ರಶಾಂತ ಜೈನ್, ಆನ್ಸ್ ಕ್ಲಬ್‌ ಅಧ್ಯಕ್ಷೆ ಆನ್ ರಾಜಶ್ರೀ ರಾವ್, ಕಾರ್ಯದರ್ಶಿ ಆನ್ ಅಪರ್ಣಾ ವಾಟ್ಸ್, ಆನ್ ಸ್ಮಿತಾ ಜೈನ್,, ಆನ್ ಪುನೀತಾ ಉಪಸ್ಥಿತರಿದ್ದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಉಜಿರೆ ಎಸ್‌ಡಿಎಂಐಟಿಯಲ್ಲಿ ಅ. 29ರಿಂದ ‘ಸ್ಪರ್ಧಂ-2026’ ಅಂತರಕಾಲೇಜು ಸ್ಪರ್ಧೋತ್ಸವ – ಅ. 30ರಂದು ಸ್ಟಾರ್ ನೈಟ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮುಂಬೈ : ನೆಪಕ್ಕೆ ರ‍್ಯಾಪಿಡೋ ರೈಡರ್ : ಪ್ರಧಾನಿ ಮೋದಿ ಹತ್ಯೆಗೆ ಜೈಶ್ ಉಗ್ರರೊಂದಿಗೆ ಸಂಚು ರೂಪಿಸುತ್ತಿದ್ದ ಅಖ್ತರ್ ಎಂಬಾತ ಎಟಿಎಸ್ ಬಲೆಗೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಕನ್ಯಾಡಿ : ಅಯೋಧ್ಯೆಯ ಕನ್ಯಾಡಿ ಶ್ರೀರಾಮ ಮಠದ ಯೋಜನೆಗೆ ಮಸ್ಕತ್‌ನ ಶ್ರೀರಾಮ ಭಕ್ತರಿಂದ ₹10 ಲಕ್ಷಕ್ಕೂ ಅಧಿಕ ದೇಣಿಗೆ