ಉಪ್ಪಿನಂಗಡಿ : ಪಿಕಪ್ ಪಲ್ಟಿಯಾಗಿ ಚಾಲಕ ಮೃತ್ಯು

ಉಪ್ಪಿನಂಗಡಿ, ಫೆ. 12 : ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ನಡೆದಿದೆ.

Advertisement

ಪಿಕಪ್ ವಾಹನದಲ್ಲಿ ಸೆಂಟ್ರಿಂಗ್ ಕೆಲಸದ ಸಾಮಾಗ್ರಿಗಳನ್ನು ಸಾಗಿಸಲಾಗುತ್ತಿತ್ತು. ಈ ಸಂದರ್ಭ ಮೇಲ್ಭಾಗದ ರಸ್ತೆಯಿಂದ ವಾಹನ ಕೆಳಭಾಗದ ರಸ್ತೆಗೆ ಪಲ್ಟಿಯಾಗಿ ವಾಹನದಲ್ಲಿದ್ದ ಅಳಕ್ಕೆ ನಿವಾಸಿ ಹರಿಶ್ಚಂದ್ರ ಎಂಬವರ ಮಗ ಹೇಮಚಂದ್ರ (32) ಎಂಬವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಿಕಪ್‍ನಲ್ಲಿದ್ದ ಉಮ್ಮರಬ್ಬ (51) ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.