ಕಲಬುರಗಿ : ಗೃಹ ಸಚಿವರ ತವರಲ್ಲೇ ಪೊಲೀಸ್‌ ಠಾಣೆಯಿಂದ ಪೋಕ್ಸೊ ಪ್ರಕರಣದ ಆರೋಪಿ ಪರಾರಿ

ಕಲಬುರಗಿ, ಜು. 02 : ಗೃಹ ಸಚಿವರ ತವರಲ್ಲೇ ಪೊಲೀಸ್‌ ಠಾಣೆಯಿಂದ ಪೋಕ್ಸೊ ಪ್ರಕರಣದ ಆರೋಪಿ ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ.

Advertisement

ಜಿಲ್ಲೆಯ ಅಫಜಲಪುರ್ ಪೊಲೀಸ್ ಠಾಣೆಯಿಂದ ಪೋಕ್ಸೊ ಪ್ರಕರಣದ ಆರೋಪಿ ಮಂಜಾನಾಥ್ ಪರಾರಿಯಾಗಿದ್ದಾನೆ. ಕಳೆದ ಒಂದು ವಾರದ ಹಿಂದೆ ಪೋಕ್ಸೊ ಪ್ರಕರಣ ದಾಖಲಾದ ಹಿನ್ನೆಲೆ ಆರೋಪಿಯನ್ನು ಬಂಧಿಸಿ ಠಾಣೆಗೆ ಪೊಲೀಸರು ಕರೆತಂದಿದ್ದರು.

ಗುರುವಾರ ಮಧ್ಯರಾತ್ರಿ ಠಾಣೆಯ‌ ಲಾಕಪ್‌ನಿಂದ ಆರೋಪಿ ಎಸ್ಕೇಪ್ ಆಗಿದ್ದಾನೆ. ಪೊಲೀಸರು ಠಾಣೆಯಲ್ಲಿ ಮಲಗಿರುವುದನ್ನ ಕಂಡು ಆರೋಪಿ ಪರಾರಿಯಾಗಿದ್ದಾನೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.