ಬೆಳ್ತಂಗಡಿ  : ಸರಕಾರಿ ಬಸ್ ನಿಂದ ಬಿದ್ದು ವಿದ್ಯಾರ್ಥಿನಿಯರಿಗೆ ಗಾಯ – ಆಸ್ಪತ್ರೆಗೆ ಭೇಟಿ ನೀಡಿ, ಅರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ, ಏ. 01: ತಾಲೂಕಿನ ರೇಷ್ಮೆರೋಡ್‌ ಬಳಿ ಚಲಿಸುತ್ತಿದ್ದ ಮಾ.31ರ ಬೆಳಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ಸಿನಿಂದ ಅಕಸ್ಮಿಕವಾಗಿ ಬಿದ್ದು ಗಾಯಗೊಂಡಿರುವ ವಿದ್ಯಾರ್ಥಿನಿಯರ ಆರೋಗ್ಯವನ್ನು ಶಾಸಕ ಹರೀಶ್ ಪೂಂಜ ವಿಚಾರಿಸಿದರು.

Advertisement

ಉಜಿರೆಯ ಎಸ್ ಡಿ ಎಂ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ವಿದ್ಯಾರ್ಥಿನಿಯನ್ನು ಮಾತನಾಡಿಸಿ, ಘಟನೆಯ ಬಗ್ಗೆ ವಿವರಣೆ ಪಡೆದುಕೊಂಡರು.ಈ ವೇಳೆ ಗಾಯಾಳು ವಿದ್ಯಾರ್ಥಿನಿಯರ ತಂದೆ ನಾಗರಾಜ್, ತಾಯಿ ರೂಪರವರಿಗೂ ಧೈರ್ಯ ತುಂಬಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.