ಬೆಳ್ತಂಗಡಿ : ಹರೀಶ್ ಪೂಂಜಾ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳೆಂಜ ಗ್ರಾಮ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ, ಡಿ. 17 : ಶಾಸಕರಾದ ಹರೀಶ್ ಪೂಂಜರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಡಿಸೆಂಬರ್ 20ರ ಶನಿವಾರ ದಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ.

Advertisement
  1. ಪೂರ್ವಾಹ್ನ – 9.30ಕ್ಕೆ – ಗ್ರಾಮ ಪಂಚಾಯತ್ ಮಚ್ಚಿನ.
  2. ಪೂರ್ವಾಹ್ನ – 11.00ಕ್ಕೆ – ಗ್ರಾಮ ಪಂಚಾಯತ್ ಮಾಲಾಡಿ
  3. ಅಪರಾಹ್ನ – 2.00ಕ್ಕೆ – ಸಿ.ಎ ಬ್ಯಾಂಕ್ ಹಾಲ್ ಕಳಿಯ
  4. ಸಂಜೆ – 4.00ಕ್ಕೆ – ಗ್ರಾಮ ಪಂಚಾಯತ್ ಬಳೆಂಜ

ಸಂಬಂಧಪಟ್ಟ ಗ್ರಾಮಸ್ಥರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ಶಾಸಕರ ಕಚೇರಿ ಪ್ರಕಟನೆ ಮೂಲಕ ವಿನಂತಿಸಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಸುರತ್ಕಲ್ : ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ಬಾಲಕ ಸಾವು

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಮಂಗಳೂರು :  ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – ಕೊಚ್ಚಿಯಲ್ಲಿ ಅಡಗಿದ್ದ ಆರೋಪಿಯ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಆಕ್ಟಿವಾಗೆ ಢಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ ಲಾರಿ – ವಾಹನ, ಅಂಗಡಿಗೆ ಹಾನಿ

⚠️ Contents are protected on this website.