ಗರ್ಡಾಡಿ : ಶಾಸಕ ಹರೀಶ್ ಪೂಂಜಾರವರ ಮುತುವರ್ಜಿಯಿಂದ ಗರ್ಡಾಡಿ ಪೊಂಜಿಲ ರಸ್ತೆಗೆ ರೂ.₹10 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ಕಾಮಗಾರಿ

Advertisement

ಗರ್ಡಾಡಿ, ಆ. 26 : ಶಾಸಕರಾದ ಶ್ರೀ ಹರೀಶ್ ಪೂಂಜರವರ ಮುತುವರ್ಜಿಯಿಂದ ಗರ್ಡಾಡಿ ಗ್ರಾಮದ ಪೊಂಜಿಲ ರಸ್ತೆಗೆ ರೂ. 10 ಲಕ್ಷ ಅನುದಾನದಲ್ಲಿ ಕಾಂಕ್ರೀಟೀಕರಣ ಪೂರ್ಣಗೊಂಡಿದೆ.

Advertisement

ಪೊಂಜಿಲ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ರೂ. 10 ಲಕ್ಷ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜರವರಿಗೆ ಸ್ಥಳೀಯ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ