ಬೆಳ್ತಂಗಡಿ : ವಿಧಾನ ಪರಿಷತ್ ಸದಸ್ಯತ್ವದ ಅವಧಿ ಯಶಸ್ವಿಯಾಗಿ ಪೂರೈಸಿದ ಪ್ರತಾಪ್ ಸಿಂಹ ನಾಯಕ್ ರಿಗೆ ಬಿಜೆಪಿ ಯುವಮೋರ್ಚಾ ವತಿಯಿಂದ ಸನ್ಮಾನ

ಬೆಳ್ತಂಗಡಿ, ಆ. 08 : ಇತ್ತೀಚೆಗೆ ವಿಧಾನ ಪರಿಷತ್ ಸದಸ್ಯತ್ವದ ಅವಧಿಯನ್ನು ಯಶಸ್ವಿಯಾಗಿ ಪೂರೈಸಿ, ದಕ್ಷಿಣ ಕನ್ನಡ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ವಿಧಾನಮಂಡಲ ಅಧಿವೇಶನಗಳಲ್ಲಿ ಪ್ರಬಲ ಧ್ವನಿಯಾಗಿ ಸೇವೆ ಸಲ್ಲಿಸಿದ ಪಕ್ಷದ ಹಿರಿಯ ಮುಖಂಡರಾದ ಪ್ರತಾಪ್ ಸಿಂಹ ನಾಯಕ್ ರವರನ್ನು ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಅವರ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

Advertisement

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ,ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿನೀತ್ ಕೋಟ್ಯಾನ್ ಸಾವ್ಯ, ಜಯಪ್ರಸಾದ್ ಗೌಡ ಕಡಮ್ಮಾಜೆ ಫಾರ್ಮ್ಸ್ ಮೊಗ್ರು, ಉಪಾಧ್ಯಕ್ಷರುಗಳಾದ ಗಣೇಶ್ ಆರ್ ಲಾಯಿಲ, ಹರೀಶ್ ಗೌಡ ಸಂಭೋಲ್ಯ, ಪ್ರಕಾಶ್ ಪೂಜಾರಿ ಬಾರ್ಯ, ಸುಜಿತ್ ಪೆರಾಡಿ ,ಕಾರ್ಯದರ್ಶಿಗಳಾದ ಗಿರೀಶ್ ಗೌಡ. ಬಿ.ಕೆ. ಬಂದಾರು, ಸುಧೀರ್ ಪೂಜಾರಿ ಚಾರ್ಮಾಡಿ,ರಂಜು ಕೊಕ್ಕಡ, ಜಗದೀಶ್ ಕನ್ನಾಜೆ, ಕೋಶಾಧಿಕಾರಿ ಸ್ವಸ್ತಿಕ್ ಗೌಡ ಹಟತ್ತೋಡಿ-ಕುಕ್ಕಳ, ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾದ ಅಶ್ವಿನ್ ಅಂಡಿಂಜೆ, ಪ್ರಸಾದ್ ಸುಧೇಮುಗೇರು, ಮನೀಷ್ ಡಿ. ಎ. ಧರ್ಮಸ್ಥಳ, ಜಯಕುಮಾರ್ ಶಿರ್ಲಾಲು, ಪವನ್ ಬಂಗೇರ ನಗರ, ಪ್ರದೀಪ್ ಕುಲಾಲ್ ಕಾಯರ್ತಡ್ಕ, ಸಂತೋಷ್ ಕುಮಾರ್ ಇಂದಬೆಟ್ಟು, ಹಾಗೂ ಮಹಾಶಕ್ತಿ ಪ್ರಮುಖರಾದ ಲೋಕ್ಷತ್ ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ದಾವಣಗೆರೆ : ನೂತನ ಸಚಿವರ ಸ್ವಾಗತ ಕಾರ್ಯಕ್ರಮದಲ್ಲಿ ಕಳ್ಳರ ಕೈಚಳಕ – ರೈತರೋರ್ವ 1 ಲಕ್ಷ ಹಣ ಕಳವು !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : “ಬೆಸ್ಟ್ ಎಂಎಲ್ಎ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾರಿಗೆ ಯುವ ಮೋರ್ಚಾ ವತಿಯಿಂದ ಸನ್ಮಾನ

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಿರುಮಲದಲ್ಲಿ ಭಕ್ತರಿಗೆ ಗುಡ್ ನ್ಯೂಸ್‌ : ಇನ್ಮುಂದೆ ಸರತಿ ಸಾಲಿನಲ್ಲೇ ಪ್ರಸಾದ ವಿತರಣೆ – ಟಿಟಿಡಿ ನಿರ್ಧಾರ !

⚠️ Contents are protected on this website.