ಬೆಳ್ತಂಗಡಿ : ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ, ಏ. 15 : ಕಳೆದ ವರ್ಷ ಉಜಿರೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್‌ ವಿಚಾರಣೆಗೆ ಹಾಜರಾಗದ ಕಾರಣದಿಂದ ಬೆಳ್ತಂಗಡಿ ಪೊಲೀಸರು ಬೆಂಗಳೂರಲ್ಲಿ ಪುನೀತ್‌ ಕೆರೆಹಳ್ಳಿಯನ್ನು ಬಂಧನ ಮಾಡಿ ಕರೆತರುತ್ತಿರುವ ಕುರಿತು ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಕಳೆದ 2025 ರಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ನಡುವೆ ನಡೆದ ಗಲಾಟೆ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್‌ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್‌ ಪಡೆದು ಎ.15 ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಹಿಂದೂ ಸಂಘಟನೆಯ ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.