ಮುಂಡಾಜೆ : ಅಗರಿ ರಸ್ತೆ ನಿವಾಸಿ ಪುನೀತ್ ಕುಮಾರ್ ಎಸ್. ಹೃದಯಾಘಾತದಿಂದ ನಿಧನ

ಮುಂಡಾಜೆ, ಮೇ. 08 : ಗ್ರಾಮದ ಸೋಮಂತಡ್ಕದ ಅಗರಿ ರಸ್ತೆ ನಿವಾಸಿ ಪುನೀತ್ ಕುಮಾರ್ ಎಸ್. (35ವ) ಹೃದಯಾಘಾತದಿಂದ ಮೇ 8ರಂದು ನಿಧನರಾದರು.

Advertisement

ಬೆಳಗಿನ ಜಾವ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು ಬಳಿಕ ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಕಂಪೆನಿಯೊಂದರ ಉದ್ಯೋಗಿಯಾಗಿದ್ದ ಅವರು ಪ್ರಸ್ತುತ ಮನೆಯಿಂದಲೇ ಉದ್ಯೋಗ ನಿರ್ವಹಿಸುತ್ತಿದ್ದರು. ಮೃತರು ತಾಯಿ, ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ಈ ಸುದ್ದಿಯನ್ನೂ ಓದಿ :

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.