ಪುತ್ತೂರು : ದರ್ಬೆಯ ಗಲಾಟೆ ಪ್ರಕರಣ – ಆರೋಪಿ ಸುದರ್ಶನ್ ಪೈ, ಅಂಜನಾ ಪೈ’ಗೆ ಜಾಮೀನು ಮಂಜೂರು

Advertisement

ಪುತ್ತೂರು, ಸೆ. 1 : ನಗರದ ದರ್ಬೆ ಜನಸೇವಾ ಕೇಂದ್ರದಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಸುದರ್ಶನ್‌ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಇನ್ನೋರ್ವ ಆರೋಪಿಯಾಗಿರುವ ಅಂಗಡಿ ಮಾಲಕಿ ಅಂಜನಾ ಎಸ್‌ ಪೈ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಜನಸೇವಾ ಕೇಂದ್ರದಲ್ಲಿ ದಾಖಲಾತಿಯೊಂದಕ್ಕೆ ತಾಂತ್ರಿಕ ದೋಷದಿಂದ ಉಂಟಾದ ವಿಚಾರಕ್ಕೆ ಕುರಿತಂತೆ ಕೊಲೆಯತ್ನ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಸುದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದರು.

ಅಂಗಡಿ ಮಾಲಕಿ ಅಂಜನಾ ಎಸ್‌ ಪೈ ಅವರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ