ಪುತ್ತೂರು : ‘ಪುತ್ತೂರು ಚಲೋ’ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ, ಘೋಷಣೆ – ಶ್ರೀಕಾಂತ್ ಶೆಟ್ಟಿ ಕಾರ್ಕಳ, ಕಾರ್ಯಕರ್ತರ ವಿರುದ್ಧ ದೂರು

Advertisement

ಪುತ್ತೂರು, ಸೆ. 05 : ‘ಪುತ್ತೂರು ಚಲೋ’ ಪ್ರಚೋದನಾಕಾರಿ ಭಾಷಣ ಮಾಡಿದ ಶ್ರೀಕಾಂತ್ ಶೆಟ್ಟಿ ಕಾರ್ಕಳ ಹಾಗೂ ಕಾರ್ಯಕ್ರಮದಲ್ಲಿ ದ್ವೇಷಪೂರಿತ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರ ವಿರುದ್ಧ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರ್ಯಕ್ರಮ ಆಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ನಗರ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ. ಪುತ್ತೂರು ಮಾನವ ಬಂಧುತ್ವ ವೇದಿಕೆಯ ಪ್ರಧಾನ ಸಂಚಾಲಕ ಅಮಳ ರಾಮಚಂದ್ರ ಅವರು ಈ ದೂರನ್ನು ದಾಖಲಿಸಿದ್ದಾರೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ