ಪುತ್ತೂರು : ಸ್ವಿಫ್ಟ್ ಕಾರ್, ಆಟೋರಿಕ್ಷಾ ಮತ್ತು ಲಾರಿ ಅಪಘಾತ : ಇಬ್ಬರಿಗೆ ಗಂಭೀರ

ಪುತ್ತೂರು : ಸ್ವಿಫ್ಟ್ ಕಾರ್ ಮತ್ತು ಆಟೋರಿಕ್ಷಾ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನೆಹರು ನಗರದಲ್ಲಿ ನಡೆದಿದೆ.

Advertisement

ಘಟನೆ ಪರಿಣಾಮ ಆಟೋರಿಕ್ಷದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.