ಪುತ್ತೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ – ಕೃಷಿಗೆ ಹಾನಿ

ಪುತ್ತೂರು, ಫೆ. 21 : ಚಿಕ್ಕಮುಡ್ನೂರು ಗ್ರಾಮದ ಏಕ ಬಳಕ್ಕ ಪರಿಸರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ವರದಿಯಾಗಿದೆ.

Advertisement

ಸ್ಥಳೀಯರಾದ ಲ್ಯಾನ್ಸಿ ಬಳಕ್ಕ ಅಜಿತ್ ಪ್ರಸಾದ್ ರೈ ಮತ್ತು ಉಮೇಶ್ ದೇವಾಡಿಗ ಅವರಿಗೆ ಸೇರಿದ ಗದ್ದೆಯು ಬೆಂಕಿಗೆ ಆಹುತಿಯಾಗಿದೆ. ಲ್ಯಾನ್ಸಿ ಬಳಕ್ಕ ಅವರಿಗೆ ಸೇರಿದ ಗದ್ದೆಯಲ್ಲಿ 40 ಫೀಟ್ ಉದ್ದದ ಪಿವಿಸಿ ಪೈಪು, ವೀಳ್ಯ ಕೃಷಿಗೆ ಹಾನಿ ಉಂಟಾಗಿದೆ. ಬೆಂಕಿ‌ ನಂದಿಸುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.