ಕಣಿಯೂರು : ಪದ್ಮುಂಜ ಎಂಡೋಸಲ್ಫಾನ್ ಪಾಲನಾ ಕೇಂದ್ರಕ್ಕೆ ರೈತಬಂಧು ಶಿವಶಂಕರ್ ನಾಯಕ್ ಭೇಟಿ – ಪ್ರತಿ ತಿಂಗಳೂ ಅಕ್ಕಿ ನೀಡುವ ಭರವಸೆ

Advertisement

ಕಣಿಯೂರು, ಆ. 29 : ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಮಾರುತಿಪುರ ರೈತಬಂಧು ಆಹಾರೋಧ್ಯಮ ಮಾಲಕರಾದ ಶಿವಶಂಕರ್ ನಾಯಕ್ ರವರು ಭೇಟಿ ನೀಡಿ ಪಾಲನಾ ಕೇಂದ್ರಕ್ಕೆ ಪ್ರತಿ ತಿಂಗಳು ಅಕ್ಕಿ ನೀಡುವ ಭರವಸೆ ನೀಡಿದರು.

Advertisement

ಕಣಿಯೂರು: ಆ 28 ಕಣಿಯೂರು ಗ್ರಾಮ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಮಾರುತಿಪುರ ರೈತಬಂಧು ಆಹಾರೋಧ್ಯಮ ಮಾಲಕರಾದ ಶಿವಶಂಕರ್ ನಾಯಕ್ ಭೇಟಿ ನೀಡಿ ಪಾಲನಾ ಕೇಂದ್ರಕ್ಕೆ ಪ್ರತಿ ತಿಂಗಳು ಮಕ್ಕಳಿಗೆ ಮಧ್ಯಾಹ್ನದ ಊಟಕ್ಕೆ ಅಕ್ಕಿ ನೀಡುವ ಭರವಸೆ ನೀಡಿದರು, ಅಲ್ಲಿನ ಕುಂದು-ಕೊರತೆಗಳನ್ನು ಪರಿಶೀಲಿಸಿ, ಸಂತ್ರಸ್ತರಿಗೆ ಶುಭ ಹಾರೈಸಿದರು.

Advertisement

ಈ ಸಂದರ್ಭದಲ್ಲಿ ಪ್ರಮುಖರಾದ ಪ್ರಪುಲ್ಲಚಂದ್ರ, ಮತ್ತು ಎಸ್ ಕೆ ಡಿ ಆರ್ ಡಿ ಪಿ ಯ ಕಣಿಯೂರು ವಲಯಾಧ್ಯಕ್ಷರಾದ ರಮಾನಂದ ಪೂಜಾರಿ ಮುಗೆರೋಡಿ, ಮೇಲ್ವಿಚಾರಕಿ ಶ್ರೀಮತಿ ಚಂದ್ರಿಕಾ, ಫಿಸಿಯೋಥೆರಪಿಸ್ಟ್ ರಶ್ಮಿತಾ, ಕೌಶಲ್ಯ ತರಬೇತಿ ಅಧ್ಯಾಪಕಿ ವಿನಯ, ಸಿಬ್ಬಂದಿಗಳಾದ ಶಾಲಿನಿ, ಪ್ರಮೀಳಾ, ಉಷಾ, ಶಿಕ್ಷಕಿ ಸುಜಾತ,ರಶ್ಮಿತ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ