ಕಾರ್ಕಳ : ಬಾವಿಗೆ ಬಿದ್ದ ವೃದ್ಧನ ರಕ್ಷಣೆ

ಕಾರ್ಕಳ, ಜ. 08 : ಆಕಸ್ಮಿಕವಾಗಿ ಬಾವಿಗೆ ಬಿದ್ದ ವ್ಯಕ್ತಿಯೋರ್ವರನ್ನು ಅಗ್ನಿ ಶಾಮಕ ದಳ ರಕ್ಷಿಸಿದ ಘಟನೆ ಕುಕ್ಕುಂದೂರು ಗ್ರಾಮದಲ್ಲಿ ನಡೆದಿದೆ.

Advertisement



ಕುಕ್ಕುಂದೂರು ಗ್ರಾಮದ ನಕ್ರೆ ದೇವರ ಗುಡ್ಡೆ ನಿವಾಸಿ ಚಂದು ಪರವ (70) ರಕ್ಷಣೆಗೊಳಗದವರು ಎಂದು ತಿಳಿದು ಬಂದಿದೆ.

ರಕ್ಷಿಸಲ್ಪಟ್ಟ ವ್ಯಕ್ತಿ ಪ್ಯಾರಲಿಸ್ ಎಂಬ ಕಾಯಿಲೆಯಿಂದ ಬಳಳುತ್ತಿದ್ದರು ಎಂದು ತಿಳಿದು ಬಂದಿದೆ. ಕೈ ಕಾಲು ಬಲ ವಿಲ್ಲದೆ 30ಆಡಿ ಬಾವಿಗೆ ಆಕಸ್ಮಿಕವಾಗಿ ಬಿದ್ದರು. ಮಾಹಿತಿ ತಿಳಿದ ತಕ್ಷಣ ಕಾರ್ಕಳ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ.

ರಕ್ಷಣಾ ಕಾರ್ಯದಲ್ಲಿ ಅಗ್ನಿಶಾಮಕ ಇಲಾಖೆ ಠಾಣಾಧಿಕಾರಿ ಚಂದಶೇಖರ್ ನೇತೃತ್ವದಲ್ಲಿ,  ಹರಿಪ್ರಸಾದ್, ಮುಜಂಬಿಲ್, ದಿನೇಶ್ ಗಣೇಶ್ ಪಾಲ್ಗೊಡ್ಡಿದರು.‌

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.